ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಉಪಯುಕ್ತ ಮಾಹಿತಿ
Monday, November 9, 2015
Thursday, November 5, 2015
ಹೊರ ರಾಜ್ಯದಲ್ಲಿ ವೈದ್ಯಕೀಯ ಸೇವೆ ಪಡೆದವರಿಗೂ ಕೂಡ ವೈದ್ಯಕೀಯ ವೆಚ್ಚ ಮರು ಪಾವತಿಸಲು ಸರಕಾರ ಆದೇಶ ಹೊರಡಿಸಿದೆ
ಆಡಳಿತ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳಿಗೆ ಹೊರರಾಜ್ಯದ
ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸೆಯ ರೂ.2.00ಲಕ್ಷಗಳವರೆಗಿನ ಅರ್ಹತಾ
ಮೊತ್ತವನ್ನು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963ರ ನಿಯಮ
14ನ್ನು ಸಡಿಲಿಸಿ ಮರುಪಾವತಿಸಲು ಅಧಿಕಾರ ಪ್ರತ್ಯಾಯೋಜಿಸಲಾಗಿದೆ.
Labels:
ವೈದ್ಯಕೀಯ ಹಾಜರಾತಿ ನಿಯಮ
Subscribe to:
Posts (Atom)