Thursday, November 5, 2015

ಹೊರ ರಾಜ್ಯದಲ್ಲಿ ವೈದ್ಯಕೀಯ ಸೇವೆ ಪಡೆದವರಿಗೂ ಕೂಡ ವೈದ್ಯಕೀಯ ವೆಚ್ಚ ಮರು ಪಾವತಿಸಲು ಸರಕಾರ ಆದೇಶ ಹೊರಡಿಸಿದೆ


ಆಡಳಿತ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳಿಗೆ ಹೊರರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸೆಯ ರೂ.2.00ಲಕ್ಷಗಳವರೆಗಿನ ಅರ್ಹತಾ ಮೊತ್ತವನ್ನು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963ರ ನಿಯಮ 14ನ್ನು ಸಡಿಲಿಸಿ ಮರುಪಾವತಿಸಲು ಅಧಿಕಾರ ಪ್ರತ್ಯಾಯೋಜಿಸಲಾಗಿದೆ.