Friday, March 1, 2024

ಒಂದನೇ ತರಗತಿಗೆ ಮಗುವನ್ನು ಸೇರಿಸಲು, 2025-26 ನೇ ಸಾಲಿನಿಂದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ ಆರು ವರ್ಷ ಪೂರ್ಣಗೊಂಡಿರುವ ಮಗುವನ್ನು ಶಾಲೆಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿರುವ ಸರ್ಕಾರಿ ಆದೇಶ

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ -2023-2 4ರ ಬಗ್ಗೆ ಸುತ್ತೋಲೆ - Circular regarding District Level government employees sports for the year 2023-24

ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ-ಬಡ್ಡಿದರ 7.1% ನಿಗದಿ. GPF rate of interest fixed to 7.1% for a period from 1.1.2024 to 31.3.2024

Department examination - 2024 ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2024 ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
👇👇👇👇👇👇