Useful information to Karnataka State Government Employees
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಉಪಯುಕ್ತ ಮಾಹಿತಿ
Wednesday, June 11, 2014
ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಪ್ರಯುಕ್ತ ವಿಶೇಷ ಸಾಂದರ್ಭಿಕ ರಜೆ ನೀಡಿರುವ ಕುರಿತು
ದಿನಾಂಕ 20-06-2014ರ ಶುಕ್ರವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಪ್ರಯುಕ್ತ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಿರುವ ಅದೆಶಕ್ಕಾಗಿ
ಇಲ್ಲಿ ಕ್ಲಿಕ್ ಮಾಡಿ
2014-15 ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ವರ್ಗಾವಣೆ ಮಾಡುವ ಅವಧಿ ವಿಸ್ತರಣೆ ಆದೇಶ
೨೦-೦೬-೨೦೧೪ರವರೆಗೆ ವಿಸ್ತರಿಸಲಾಗಿದೆ
ಸರ್ಕಾರಿ ಆದೇಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
‹
›
Home
View web version