Useful information to Karnataka State Government Employees
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಉಪಯುಕ್ತ ಮಾಹಿತಿ
Thursday, May 11, 2023
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2023ನೇ ಸಾಲಿನ SSLC ಮತ್ತು PUC ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
‹
›
Home
View web version