Friday, August 22, 2025

ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿರುವ ಬಗ್ಗೆ ಸರ್ಕಾರದ ಆದೇಶ.

ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿಯನ್ನು ಸರ್ಕಾರ ನೀಡಿದೆ. ಈ ರಿಯಾಯಿತಿಯು ದಿನಾಂಕ:23.08.2025 ರಿಂದ 12.09.2025ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಎಂದು ಸರ್ಕಾರವು ಶರತ್ತನ್ನು ವಿಧಿಸಿದೆ.